ಕನ್ನಡ ಮತ್ತು ಸಂಸ್ಕೃತಿ ಇಲಾಖೆ

ಕರ್ನಾಟಕ ಸರ್ಕಾರ

Back
ಕಾರ್ಯಕ್ರಮ ಪ್ರಾಯೋಜನೆ

ನಾಡಿನಾದ್ಯಂತ ವಿವಿಧ ಸಂಘ-ಸಂಸ್ಥೆಗಳು ಆಯೋಜಿಸುವ ಕಾರ್ಯಕ್ರಮಗಳಲ್ಲಿ ಸಾಂಸ್ಕೃತಿಕ ವಾತಾವರಣ ನಿರ್ಮಿಸುವ ಉದ್ದೇಶದಿಂದ ಹಾಗೂ ಹಿರಿಯ ಕಲಾವಿದರಿಗೆ, ಉದಯೋನ್ಮುಖ ಕಲಾವಿದರಿಗೆ ತಮ್ಮ ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ಒದಗಿಸುವ ಸದಾಶಯದಿಂದ ಮತ್ತು ನಾಡಿನ ಎಲ್ಲ ಸಭೆ ಸಮಾರಂಭಗಳಲ್ಲಿ ಸಾಂಸ್ಕೃತಿಕ ವಾತಾವರಣ ಮೂಡಿಸುವ ಉದ್ದೇಶದಿಂದ ಜಿಲ್ಲಾ ಹಂತದಲ್ಲಿ ಜಿಲ್ಲಾ ಸಹಾಯಕ ನಿರ್ದೇಶಕರ ಮೂಲಕ ಈಗಾಗಲೇ ರಚಿಸಲಾಗಿರುವ ಮಾರ್ಗಸೂಚಿಯನುಸಾರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಾಯೋಜಿಸಲಾಗುತ್ತಿದೆ.

×
ABOUT DULT ORGANISATIONAL STRUCTURE PROJECTS