ಅಭಿಪ್ರಾಯ / ಸಲಹೆಗಳು
ಕುಂದುಕೊರತೆ

ಗಿರಿಜನ ಉಪಯೋಜನೆಗಳು

ನಾಡಿನ ವಿವಿಧ ಭಾಗಗಳಲ್ಲಿ ವಾಸಿಸುತ್ತಿರುವ ಗಿರಿಜನ ಸಮುದಾಯವನ್ನು ವಿಶೇಷವಾಗಿ ಸಮಾಜದ ಮುಖ್ಯವಾಹಿನಿಗೆ ಕರೆತರುವ ಸದುದ್ದೇಶದಿಂದ ಸರ್ಕಾರವು ಗಿರಿಜನ ಉಪಯೋಜನೆಯಡಿ ವಿಶೇಷ ನಿಧಿಯನ್ನು ಸ್ಥಾಪಿಸಿ, ಪ್ರತ್ಯೇಕ ಅನುದಾನವನ್ನು ಮಂಜೂರು ಮಾಡಿ, ಪರಿಶಿಷ್ಟ ಪಂಗಡದ(ಎಸ್.ಟಿ) ಕಲಾವಿದರು ಮತ್ತು ಸಂಸ್ಥೆಗಳು ತಮ್ಮ ಪ್ರತಿಭಾ ಪ್ರದರ್ಶನಕ್ಕೆ ಅವಕಾಶಗಳನ್ನು ಮತ್ತು ಆರ್ಥಿಕ ನೆರವನ್ನು ಒದಗಿಸುತ್ತಿದೆ.

ಗಿರಿಜನ ಉಪಯೋಜನೆಯಡಿಯಲ್ಲಿ ಜನಪರ ಉತ್ಸವಗಳು, ಕನ್ನಡ ಭಾಷೆಯಲ್ಲಿ ಎಂ.ಫಿಲ್ ಮತ್ತು ಪಿ.ಎಚ್.ಡಿ ಸಂಶೋಧನಾ ಪ್ರಬಂಧ ರಚಿಸಿದ ಪರಿಶಿಷ್ಟ ಪಂಗಡದ ಸಂಶೋಧಕರಿಗೆ ಹಸ್ತಪ್ರತಿ ಮುದ್ರಣಕ್ಕೆ ಧನಸಹಾಯ, ಪರಿಶಿಷ್ಟ ಪಂಗಡದ ಸಂಗೀತ ಕಲಾವಿದರು ಮತ್ತು ಜನಪದ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣ ಖರೀದಿ ನೆರವು, ಪರಿಶಿಷ್ಟ ಪಂಗಡದ ಸಂಸ್ಥೆಗಳಿಗೆ ಧನಸಹಾಯ ಯೋಜನೆಗಳು, ಸಂಗೀತ, ನೃತ್ಯ, ಶಿಲ್ಪಕಲೆ, ಜನಪದ ತರಬೇತಿ ಕಾರ್ಯಕ್ರಮಗಳಿಗೆ ಗುರು-ಶಿಷ್ಯ ಪರಂಪರೆಯ ಅಡಿಯಲ್ಲಿ ಗುರುಕುಲ ಮಾದರಿಯ ಶಿಕ್ಷಣಕ್ಕೆ ಅನುದಾನ ನೀಡಲಾಗುತ್ತಿದೆ.

 
 

ಇತ್ತೀಚಿನ ನವೀಕರಣ​ : 15-09-2021 01:02 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಹಕ್ಕುಸ್ವಾಮ್ಯ ನೀತಿ

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು
  • ಗೌಪ್ಯತಾ ನೀತಿ
  • ಸಹಾಯ
  • ಪರದೆ ವಾಚಕ
  • ಮಾರ್ಗಸೂಚಿಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ