ಅಭಿಪ್ರಾಯ / ಸಲಹೆಗಳು

ಅಕಾಡೆಮಿಗಳು

ಅಕಾಡೆಮಿಗಳು

ಸರ್ಕಾರವು ಕನ್ನಡ ನಾಡು, ನುಡಿ, ಸಂಸ್ಕೃತಿ , ಸಾಹಿತ್ಯ, ಸಂಗೀತ ನೃತ್ಯ, ಲಲಿತಕಲಾ, ಜಾನಪದ, ನಾಟಕ, ಯಕ್ಷಗಾನ ಬಯಲಾಟ, ಶಿಲ್ಪಕಲಾ ಮುಂತಾದ ವೈವಿಧ್ಯಮಯ ಸಾಂಸ್ಕೃತಿಕ ಕ್ಷೇತ್ರದ ಕಾರ್ಯಗಳನ್ನು ಉಳಿಸಿ ಬೆಳೆಸುವ ಉದ್ದೇಶವನ್ನು ಇಟ್ಟುಕೊಂಡು ಆಯಾ ಕ್ಷೇತ್ರಕ್ಕೆ ಅನುಗುಣವಾಗಿ ಅಕಾಡೆಮಿಗಳನ್ನು ಸ್ಥಾಪಿಸಿರುತ್ತದೆ. ಇವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಟ್ಟಿದ್ದು, ಆಯಾ ಅಕಾಡೆಮಿಗಳು ನಿರಂತರವಾಗಿ ಕಾರ್ಯಚಟುವಟಿಕೆಗಳನ್ನು ಅನುಷ್ಠಾನಗೊಳಿಸುತ್ತಾ ಬರುತ್ತಿದೆ.

 

ಕನ್ನಡ ಸಂಸ್ಕೃತಿ ಇಲಾಖೆಯ ವ್ಯಾಪ್ತಿಗೆ ಬರುವ ಅಕಾಡೆಮಿಗಳು ಮತ್ತು ಪ್ರಾಧಿಕಾರಗಳ ವಿವರ.

 

 

  ಅಕಾಡೆಮಿ  ವಿವರ
1. ಕರ್ನಾಟಕ ಸಾಹಿತ್ಯ ಅಕಾಡೆಮಿ, ಬೆಂಗಳೂರು  https://sahithyaacademy.karnataka.gov.in/
2. ಕರ್ನಾಟಕ ಲಲಿತಕಲಾ ಅಕಾಡೆಮಿ, ಬೆಂಗಳೂರು.  

3.

ಕರ್ನಾಟಕ ನಾಟಕ ಅಕಾಡೆಮಿ, ಬೆಂಗಳೂರು.  
4. ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಬೆಂಗಳೂರು.  
5. ಕರ್ನಾಟಕ ಯಕ್ಷಗಾನ ಅಕಾಡೆಮಿ, ಬೆಂಗಳೂರು.  https://yakshaganaacademy.karnataka.gov.in/
6. ಕರ್ನಾಟಕ ಬಯಲಾಟ ಅಕಾಡೆಮಿ, ಬಾಗಲಕೋಟೆ  http://www.karnatakabayalataacademy.org/
7.  ಕರ್ನಾಟಕ ಜಾನಪದ ಅಕಾಡೆಮಿ, ಬೆಂಗಳೂರು. https://janapada.karnataka.gov.in/
8. ಕರ್ನಾಟಕ ಶಿಲ್ಪಕಲಾ ಅಕಾಡೆಮಿ, ಬೆಂಗಳೂರು.  
9. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಮಂಗಳೂರು.  
10.  ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ, ಮಂಗಳೂರು. https://konkaniacademy.karnataka.gov.in/
11. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ, ಮಂಗಳೂರು. https://bearyacademy.karnataka.gov.in/
12.  ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಮಡಿಕೇರಿ.  
13.  ಕರ್ನಾಟಕ ಅರೆಭಾಷೆ ಸಂಸ್ಕೃತಿ ಹಾಗೂ ಸಾಹಿತ್ಯ ಅಕಾಡೆಮಿ, ಮಡಿಕೇರಿ  
14. ಕರ್ನಾಟಕ ಲಂಬಾಣಿ ಸಂಸ್ಕೃತಿ ಭಾಷಾ ಅಕಾಡೆಮಿ, ಕೊಪ್ಪಳ  
15. ಕುವೆಂಪು ಭಾಷಾ ಭಾರತಿ ಪ್ರಾಧಿಕಾರ  http://kuvempubhashabharathi.org/
16.  ಕನ್ನಡ ಪುಸ್ತಕ ಪ್ರಾಧಿಕಾರ  http://www.kannadapustakapradhikara.com/

ಇತ್ತೀಚಿನ ನವೀಕರಣ​ : 03-01-2022 02:21 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080