ಅಭಿಪ್ರಾಯ / ಸಲಹೆಗಳು

ಬಸವ’ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿ

‘ಬಸವ’ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿ’ ಪಡೆದಿರುವ ಪುರಸ್ಕೃತರ ವಿವರ

ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡವರಿಗೆ ಮಹಾನ್ ಮಾನವತಾವಾದಿ ಬಸವಣ್ಣನವರ ಹೆಸರಿನಲ್ಲಿ `ಬಸವ ಪುರಸ್ಕಾರ' ಎಂಬ ರಾಷ್ಟ್ರೀಯ ಪುರಸ್ಕಾರ ನೀಡಿ ಗೌರವಿಸಲಾಗುವುದು. ಪ್ರಶಸ್ತಿಯು ಫಲಕ, ಶಾಲು, ಹಾರ ಹಾಗೂ ಹತ್ತು ಲಕ್ಷಗಳ ನಗದನ್ನು ಒಳಗೊಂಡಿರುತ್ತದೆ. ಇದುವರೆವಿಗೆ ಈ ಪ್ರಶಸ್ತಿಯನ್ನು ಕೆಳಕಂಡ ಮಹನೀಯರು ಪಡೆದಿರುತ್ತಾರೆ.

ಕ್ರಮ ಸಂಖ್ಯೆ

ಹೆಸರು

ವರ್ಷ

1.

ಶ್ರೀಮತಿ ಸರಸ್ವತಿ ಗೋರಾ

2000

2.

ಡಾ. ಎಚ್. ನರಸಿಂಹಯ್ಯ

2001

3.

ಡಾ. ಪುಟ್ಟರಾಜ ಗವಾಯಿ

2002

4.

ಶ್ರೀಮತಿ ಸುಶೀಲಮ್ಮ ಎಸ್. ಜಿ

2004

5.

ಪ್ರೊ. ಎಲ್. ಬಸವರಾಜು

2005

6.

ಡಾ. ಎ.ಪಿ.ಜೆ. ಅಬ್ದುಲ್ ಕಲಾಂ

2006

7.

ಶ್ರೀ ಶ್ರೀ ಶ್ರೀ ಶಿವಕುಮಾರ್ ಸ್ವಾಮಿಗಳು

2007

8.

ಶ್ರೀ ಮ.ನಿ.ಪ್ರ. ಡಾ. ಮಹಾಂತಪ್ಪಗಳು, ಚಿತ್ತರಗಿ

2008

9.

ತೋಂಟದ ಡಾ. ಸಿದ್ದಲಿಂಗ ಮಹಾಸ್ವಾಮಿಗಳು, ಗದಗ

2009

10.

ನಾಡೋಜ ದೇ. ಜವರೇಗೌಡ, ಮೈಸೂರು

2010

11.

ಶ್ರೀ ರಮ್ಜಾನ್ ದರ್ಗಾ, ಬಿಜಾಪುರ

2011

12.

ಡಾ. ಯು.ಆರ್. ಅನಂತಮೂರ್ತಿ, ಬೆಂಗಳೂರು

2012

13.

ಡಾ: ಎಂ.ಎಂ. ಕಲಬುರ್ಗಿ, ಧಾರವಾಡ.

2013

14.

ಶ್ರೀ ವೀರಭದ್ರಪ್ಪ ಚನ್ನಮಲ್ಲ ಸ್ವಾಮೀಜಿ, ಬೆಂಗಳೂರು

2014

15.

ಡಾ. ಗೊ.ರು. ಚನ್ನಬಸಪ್ಪ, ಬೆಂಗಳೂರು

2015

16.

ಶ್ರೀಮತಿ ಸಿಂಧೂತಾಯಿ ಸಪ್ಕಾಳ್, ಪುಣೆ

2016

17.

ಡಾ. ಪಾಟೀಲ ಪುಟ್ಟಪ್ಪ, ಧಾರವಾಡ

2017

18.

ಶ್ರೀ ಹೆಚ್ ಎಸ್ ದೊರೆಸ್ವಾಮಿ, ಬೆಂಗಳೂರು

2018

ಇತ್ತೀಚಿನ ನವೀಕರಣ​ : 04-09-2020 11:37 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080